March 17, 2026

ಆನ್‍ಲೈನ್ ಆಪ್‍ನಲ್ಲಿ ಹಣ ಕಳೆದಕೊಂಡ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image-1207453532-1718773385459.jpg

ಬೆಂಗಳೂರು: ನಗರದ ಮಹಾರಾಣಿ ವಿವಿಯ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿಯೊಬ್ಬಳು ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ, ನಷ್ಟಕ್ಕೆ ಒಳಗಾಗಾದ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ನೇಣಿಗೆ ಶರಣಾದ ವಿದ್ಯಾರ್ಥಿನಿಯನ್ನು ಪಾವನಾ (19) ಎಂದು ಗುರುತಿಸಲಾಗಿದೆ. ಆಕೆ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಾಂಗ ಮಾಡುತ್ತಿದ್ದಳು.

ಆಕೆ ನೇಣಿಗೆ ಶರಣಾದ ರೂಮ್ ನಂಬರ್ 17ರಲ್ಲಿ ಡೆತ್‍ನೋಟ್ ಪತ್ತೆಯಾಗಿದೆ. ಅದರಲ್ಲಿ ಆನ್‍ಲೈನ್ ಆಪ್‍ನಲ್ಲಿ 15,000 ರೂ. ಹೂಡಿಕೆ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!