May 6, 2026

ಕಾರವಾರ: ಬುಲ್ ಫ್ರಾಗ್ ಕಪ್ಪೆಗಳ ಅಕ್ರಮ ಸಾಗಾಟ, ಇಬ್ಬರ ಬಂಧನ

0
image_editor_output_image921162400-1718775118974.jpg

ಕಾರವಾರ: ಭಕ್ಷಣೆಗಾಗಿ ಗೋವಾಗೆ ಬಸ್‌ನಲ್ಲಿ ಸಾಗಾಟ ಮಾಡುತ್ತಿದ್ದ 41 ಬುಲ್ ಫ್ರಾಗ್ ಕಪ್ಪೆಗಳನ್ನು ಕಾರವಾರದ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಗೋವಾ ಮೂಲದ ಇಬ್ಬರನ್ನು ಬಂಧಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಆಧಾರದಲ್ಲಿ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕಾಳಿ ಬ್ರಿಡ್ಜ್ ಬಳಿ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಗೋವಾ ಮೂಲದ ಕಾಣಕೋಣ್ ನಿವಾಸಿ ಚಾಲಕ ಸಿದ್ದೇಶ್ ದೇಸಾಯಿ ಹಾಗೂ ನಿರ್ವಾಹಕ ಜಾನು ಲೂಲಿಮ್ ಎಂಬವರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!