ಕೇರಳ ಸುದ್ದಿ ಕ್ರೈಂ ಸುದ್ದಿ ಮಂಜೇಶ್ವರ: ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ reporter June 19, 2024 0 ಮಂಜೇಶ್ವರ: ಆರೋಗ್ಯ ಅಧಿಕಾರಿರೋರ್ವರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಸಂಜೆ ಬೆಳಕಿಗೆ ಬಂದಿದೆ. ಪತ್ತನಂತ್ತಿಟ್ಟದ ಮನೋಜ್ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದರು. Post navigation Previous: ಈಜಲು ಹೋಗಿದ್ದ ವಿದ್ಯಾರ್ಥಿ ಜಲಾಶಯದಲ್ಲಿ ಮುಳುಗಿ ಸಾವುNext: ತನ್ನದೇ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವು More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಕುಂದಾಪುರದ ಯುವಕ ಆತ್ಮಹತ್ಯೆ reporter_2 September 23, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಪ್ರಿಯಕರನೊಂದಿಗೆ ಹೋಟೆಲ್ಗೆ ಹೋಗಿದ್ದ ಯುವತಿ ಶವವಾಗಿ ಪತ್ತೆ reporter_2 September 23, 2026 0 ಕ್ರೈಂ ಸುದ್ದಿ ಗಲ್ಫ್ ವಾರ್ತೆ ನಮ್ಮ ಕರಾವಳಿ ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ reporter_2 September 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.