ನಮ್ಮ ಕರಾವಳಿ ಸುಳ್ಯ: ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯ ಬಂಧನ reporter June 19, 2024 0 ಸುಳ್ಯ: ಕಾಂತಮಂಗಲ ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಎಡಮಂಗಲ ಮೂಲದ ಉದಯ್ ಕುಮಾರ್ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಕೇವಲ 800 ರೂಪಾಯಿಗಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. Post navigation Previous: ಕ್ರೂಸರ್ ಜೀಪ್ ಪಲ್ಟಿ: 15 ಮಂದಿಗೆ ಗಾಯNext: ಈಜಲು ಹೋಗಿದ್ದ ವಿದ್ಯಾರ್ಥಿ ಜಲಾಶಯದಲ್ಲಿ ಮುಳುಗಿ ಸಾವು More Stories ನಮ್ಮ ಕರಾವಳಿ ಉಪ್ಪಿನಂಗಡಿ: ಲಂಚದ ಬೇಡಿಕೆ: ಆರ್ಯಾಪು ಗ್ರಾಮ ಪಂಚಾಯತ್ನ PDO ಅಮಾನತು reporter September 24, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin September 24, 2026 0 ನಮ್ಮ ಕರಾವಳಿ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ reporter_2 September 24, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.