March 18, 2026

ಚಿಕ್ಕಮಗಳೂರು: ತೆಪ್ಪ ಮುಳುಗಿ ಮೂವರು ಯುವಕರು ಸಾವು

0
image_editor_output_image1925830130-1718859195910.jpg

ಚಿಕ್ಕಮಗಳೂರು: ತೆಪ್ಪ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.

ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು. ಮೂವರು ಪ್ರವಾಸಿಗರು ಭದ್ರಾ ನದಿಯ ಬ್ಯಾಕ್ ವಾಟರ್‌ನಲ್ಲಿ ತೆಪ್ಪದಲ್ಲಿ ಹೋಗಿದ್ದರು.

ಈ ವೇಳೆ ತೆಪ್ಪ ಮುಳುಗಿ ಘಟನೆ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದವರು ಎಂದು ಶಂಕಿಸಲಾಗಿದೆ. ಇದನ್ನೂ

Leave a Reply

Your email address will not be published. Required fields are marked *

You may have missed

error: Content is protected !!