May 6, 2026
Arvind_Kejriwal_1718792083032_1718792083264.jpg

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರ ಅರ್ಜಿ ಪರಿಶೀಲಿಸಿದ ರೋಸ್ ಅವೆನ್ಯೂ ಕೋರ್ಟ್ ಇಂದು ಬೆಳಗ್ಗೆ ತೀರ್ಪು ಕಾಯ್ದಿರಿಸಿದ ನಂತರ ರಜಾಕಾಲದ ನ್ಯಾಯಾಧೀಶ ನ್ಯಾಯಮೂರ್ತಿ ಬಿಂದು ಅವರು ಆದೇಶವನ್ನು ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!