May 6, 2026

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

0
image_editor_output_image-1450835804-1718945347511.jpg

ರಾಯಚೂರು: ರೈತನೋರ್ವ ಸಾಲಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮಲ್ಲಪ್ಪ ತೆಗ್ಗಿಹಾಳ (32) ಸಾವನ್ನಪ್ಪಿರುವ ಯುವ ರೈತ. ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಸಾಲ ತೀರಿಸಲು ಆಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!