February 4, 2026

ಕುಂದಾಪುರ: ಗೋ ಕಳ್ಳತನಕ್ಕೆ ಯತ್ನ, ಇಬ್ಬರು ಆರೋಪಿಗಳ ಬಂಧನ

0
image_editor_output_image1510934503-1719081342085.jpg

ಕುಂದಾಪುರ: ಗೋ ಕಳ್ಳತನಕ್ಕೆ ಯತ್ನಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಶನಿವಾರ ಗೋಳಿಯಂಗಡಿ ಸಮೀಪ ಬಂಧಿಸಿದ್ದು, ಇನ್ನೊಬ್ಬನ ಪತ್ತೆಗೆ ಬಲೆ ಬೀಸಿದ್ದಾರೆ.

ಮಂಗಳೂರು ಬಜ್ಪೆಯ ವಾಜೀದ್‌ ಜೆ. (26) ಹಾಗೂ ಫೈಜಲ್‌ (40) ಬಂಧಿತರು. ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!