February 3, 2026

ಬಾಲಕಿಯರ ಪ್ರೌಢಶಾಲೆ ಬಳಿಯ ಪೊದೆಯಲ್ಲಿ ಮಹಿಳೆ ಮೃತದೇಹ ಬೆತ್ತಲೆ ಸ್ಥಿತಿಯಲ್ಲಿ ಪತ್ತೆ

0
image_editor_output_image1773531048-1719081737770.jpg

ಅಮರಾವತಿ: ಆಂಧ್ರಪ್ರದೇಶದ ಎಪುರುಪಾಲೆಂ ಕುಗ್ರಾಮವೊಂದರಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ.

ಇಲ್ಲಿನ ಬಾಲಕಿಯರ ಪ್ರೌಢಶಾಲೆ ಬಳಿಯ ಪೊದೆಗಳಲ್ಲಿ 21 ವರ್ಷದ ಮಹಿಳೆಯೊಬ್ಬರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಬಾಪಟ್ಲಾ ಜಿಲ್ಲೆಯ ಎಪುರುಪಾಲೆಂ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಹಿಳೆಯನ್ನು ಹತ್ಯೆಗೈಯುವ ಮುನ್ನ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!