March 17, 2026

ಬೆಳ್ತಂಗಡಿ: ರಸ್ತೆಯಲ್ಲಿ ಸ್ಕಿಡ್ ಆಗಿ ಬೀಳುತ್ತಿರುವ ದ್ವಿಚಕ್ರ ಸವಾರರು: ರಸ್ತೆಯಲ್ಲಿ ಪ್ರತಿಭಟನೆಗೆ ಕುಳಿತ ವ್ಯಕ್ತಿ

0
image_editor_output_image-13437082-1719165103793.jpg

ಬೆಳ್ತಂಗಡಿ: ರಸ್ತೆಯಲ್ಲಿ ಸ್ಕಿಡ್ ಆಗಿ ಬೈಕ್ ಸವಾರರು ಬೀಳುತ್ತಿರುವ ಸ್ಥಿತಿ ಕಂಡು ಹೊಟೇಲ್ ಮಾಲೀಕರೊಬ್ಬರು ರಸ್ತೆ ಮಧ್ಯೆ ಪ್ರತಿಭಟನೆಗೆ ಕುಳಿತ ಘಟನೆ ಉಜಿರೆಯಲ್ಲಿ ನಡೆದಿದೆ.

ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಬೆಳ್ತಂಗಡಿಯಿಂದ ಮುಂಡಾಜೆಯವರೆಗೆ ರಸ್ತೆ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದ್ದು, ವಾಹನ ಸವಾರರು ರಸ್ತೆಯಲ್ಲಿ ಬೀಳುತ್ತಿರುವುದನ್ನು ಗಮನಿಸಿ ಉಜಿರೆಯ ಹೋಟೆಲ್ ಮಾಲಕ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಅವರು ಏಕಾಂಗಿಯಾಗಿ ಕೆಸರಿನಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *

You may have missed

error: Content is protected !!