May 6, 2026

ವಿವಾಹಿತ ಪುರುಷನೊಂದಿಗೆ  ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image737005932-1719165879316.jpg

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

ಅನನ್ಯ (19), ರಂಗಶಾಮಣ್ಣ (45) ಮೃತ ಪ್ರೇಮಿಗಳು. ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇಬ್ಬರೂ ಪ್ರೇಮಿಗಳ ಶವ ಪತ್ತೆಯಾಗಿದೆ.

ಶನಿವಾರ ಮಾವತ್ತೂರು ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿತ್ತು. ಇಂದು ಬೆಳಗ್ಗೆ ಇಬ್ಬರ ಶವ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!