May 6, 2026

ಮಣಿಪಾಲ: ಪೆರಂಪಳ್ಳಿ ರೈಲ್ವೇ ಸೇತುವೆ ಬಳಿ ಕಮರಿಗೆ ಬಿದ್ದ ಕಾರು

0
image_editor_output_image2042476510-1719255683220.jpg

ಮಣಿಪಾಲ: ಇಲ್ಲಿನ ಠಾಣೆ ವ್ಯಾಪ್ತಿಯ ಮಣಿಪಾಲದಿಂದ ಅಂಬಾಗಿಲು ಕಡೆಗೆ ಹೋಗುತ್ತಿದ್ದ ಕಾರೊಂದು ಪೆರಂಪಳ್ಳಿ ರೈಲ್ವೇ ಸೇತುವೆ ಬಳಿ ನಿಯಂತ್ರಣ ತಪ್ಪಿ ಕಮರಿಗೆ ಇಳಿದ ಘಟನೆ ಸೋಮವಾರ ಸಂಭವಿಸಿದೆ.

ಪಕ್ಕದಲ್ಲೇ ಇತ್ತು ಟ್ರ್ಯಾಕ್‌ಗಿಡಗಂಟಿಗಳಿಂದ ಆವೃತವಾಗಿರುವ ಗುಂಡಿಗೆ ಬಿದ್ದ ಪರಿಣಾಮ ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Leave a Reply

Your email address will not be published. Required fields are marked *

error: Content is protected !!