March 17, 2026

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ

0
image_editor_output_image-1338390590-1719255817360.jpg

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಕಲ್ಸಂಕ ತೋಡಿಗೆ ಬಿದ್ದ ಘಟನೆ ರವಿವಾರ ನಡೆದಿದೆ.

ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಿಂದ ಕಲ್ಸಂಕದ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಮತ್ತೊಂದು ವಾಹನಕ್ಕೆ ಸೈಡ್ ನೀಡುವ ಭರದಲ್ಲಿ ಬಲಬದಿಗೆ ಬಂದಿದೆ. ಆವರಣ ಗೋಡೆ ಇಲ್ಲದ ಕಾರಣ ನೇರವಾಗಿ ತೋಡಿಗೆ ಬಿದ್ದಿದೆ.

ಯಾರಿಗೂ ಗಾಯ ಉಂಟಾಗಿಲ್ಲ. ಅನಂತರ ಆಟೋರಿಕ್ಷಾವನ್ನು ಮೇಲಕ್ಕೆತ್ತಲಾಯಿತು. ಸ್ಥಳೀಯರು ಸಹಕರಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!