December 15, 2025

ಲೋಕಸಭೆಯ ಸ್ಪೀಕರ್‌ ಆಗಿ 2ನೇ ಬಾರಿಗೆ ಓಂ ಬಿರ್ಲಾ ಆಯ್ಕೆ

0
image_editor_output_image-1982388855-1719381680562.jpg

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.

ವಿರೋಧ ಪಕ್ಷಗಳೊಂದಿಗೆ ಒಮ್ಮತಕ್ಕೆ ಬರಲು ಕೇಂದ್ರ ಸರ್ಕಾರದಿಂದ ಪ್ರಯತ್ನಗಳು ನಡೆದವು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಎನ್‌ಡಿಎಯಿಂದ ಓಂ ಬಿರ್ಲಾ ಮತ್ತು ವಿರೋಧ ಪಕ್ಷದಿಂದ ಕೆ. ಸುರೇಶ್ ಅಭ್ಯರ್ಥಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!