March 17, 2026

ಕಾಸರಗೋಡು: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

0
image_editor_output_image895291978-1719394325623.jpg

ಕಾಸರಗೋಡು:ಎರಡು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ನಡೆದಿದೆ.

ಕುಂಬಳೆ ಬಂಬ್ರಾಣ ಉಜಾರಿನ ಅಜಿತ್ ಶೆಟ್ಟಿ (31) ಮೃತ ಪಟ್ಟವರು.

ಖತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಅಜಿತ್ ಜೂನ್ 21 ರಂದು ಊರಿಗೆ ಬಂದಿದ್ದರು.ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!