March 17, 2026

ಬಂಟ್ವಾಳ: ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

0
image_editor_output_image-1516984851-1719395303060.jpg

ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ.

ರಮೇಶ್ ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!