March 17, 2026

ನಾಳೆ ಶಾಲಾ ಕಾಲೇಜ್ ಗಳಿಗೆ ರಜೆ

0
IMG-20240626-WA0004.jpg

ಮಂಗಳೂರು: ಜೂ.26: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಗುರುವಾರ ರಜೆ ಸಾರಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!