March 17, 2026

ಬಂಟ್ವಾಳ: ಅಲ್ಲಿಪಾದೆ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಕಂಟೈನರ್ ಲಾರಿ

0
image_editor_output_image1156892498-1719468165508.jpg

ಬಂಟ್ವಾಳ: ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿಯಿಂದ ಸರಪಾಡಿ ಮಣಿಹಳ್ಳ ರಸ್ತೆಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ, ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮೇಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ, ಮಂಗಳೂರಿಗೆ ತೆರಳುಲು ಸೂಚಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!