December 20, 2025

ಹರೇಕಳ: ನ್ಯೂಪಡ್ಪು ಮಸೀದಿ ತಡೆಗೋಡೆ ಕುಸಿತ

0
image_editor_output_image-2009630875-1719477971788.jpg

ಹರೇಕಳ: ಹರೇಕಳ ಗ್ರಾಮದ ಹೃದಯ ಭಾಗವಾದ ನ್ಯೂಪಡ್ಪುವಿನ ರಾಜರಸ್ತೆಗೆ ತಾಗಿಕೊಂಡಿರುವ ತ್ವಾಹ ಜುಮಾ ಮಸೀದಿಯ ತಡೆಗೋಡೆ – ಕಂಪೌಂಡ್ ಗೋಡೆ ಕುಸಿದು ಬಿದ್ದಿದೆ.

ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಧಾರಕಾರ ಮಳೆಗೆ ತಡೆಗೋಡೆ ಗೋಡೆ ಶಿಥಿಲಗೊಂಡು ರಾತ್ರಿ 8.45 ರ ಆಸುಪಾಸು ಸಮಯದಲ್ಲಿ ತಡೆಗೋಡೆ ಕುಸಿದು ಬಿದ್ದಿದೆ.

ತಡೆಗೋಡೆ ಕುಸಿದ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ, ಜನ ಸಂಚಾರವಿರದೇ ಸಂಭಾವ್ಯ ಬಾರಿ ದೊಡ್ಡ ಅನಾಹುತ ತಪ್ಪಿದೆ.

Leave a Reply

Your email address will not be published. Required fields are marked *

You may have missed

error: Content is protected !!