April 6, 2025

ಸುಳ್ಯ: ಹೊಳೆಗೆ ಬಿದ್ದು ಅರಂತೋಡು ಗ್ರಾಮದ ವ್ಯಕ್ತಿ ಮೃತ್ಯು

0

ಸುಳ್ಯ: ವ್ಯಕ್ತಿಯೋರ್ವರು ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಅರಂತೋಡು ಗ್ರಾಮದ ಬಾಜಿನಡ್ಕದಲ್ಲಿ ನಡೆದಿರುವುದಾಗಿ ವರದಿಯಾಗಿದೆ

ಮೃತಪಟ್ಟ ವ್ಯಕ್ತಿಯನ್ನು ಬಾಜಿನಡ್ಕದ ಚನಿಯ(50) ಎಂದು ಗುರುತಿಸಲಾಗಿದೆ.

ಚನಿಯ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಸಮೀಪದ ಹೊಳೆಗೆ ಹೋಗಿದ್ದಾರೆ. ಈ ವೇಳೆ ಹೊಳೆಗೆ ಕಾಲು ಜಾರಿ ಬಿದ್ದಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!