March 18, 2026

ಚಿಕ್ಕಮಗಳೂರು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಮೃತ್ಯು

0
image_editor_output_image-122298551-1719642837166.jpg

ಚಿಕ್ಕಮಗಳೂರು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

ಸಖರಾಯಪಟ್ಟಣದ ಆಸಿಫ್ ಎಂಬವರ ಪುತ್ರಿ ಸಾನಿಯಾ(6) ಮೃತರು.

ಡೆಂಗ್ಯೂನಿಂದ ಬಳಲುತ್ತಿದ್ದ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!