May 5, 2026

ಮಡಿಕೇರಿ: ಗ್ಲಾಸ್ ಬ್ರಿಡ್ಜ್ ಬಂದ್ ಮಾಡಿದ ಜಿಲ್ಲಾಡಳಿತ

0
image_editor_output_image741602339-1719646284433.jpg

ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದು, ಜಿಲ್ಲೆಯಾದ್ಯಂತ ಹಲವಾರು ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ.

ಇದೀಗ ಕೊಡಗಿನಲ್ಲಿ ಹೊಸ ಟ್ರೆಂಡ್ ಆಗಿ ಪ್ರವಾಸಿಗರನ್ನು ಸೆಳೆಯಲು ಹಲವು ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗುತ್ತಿದೆ. ಆದರೆ, ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ.

Leave a Reply

Your email address will not be published. Required fields are marked *

error: Content is protected !!