February 1, 2026

ವಿಟ್ಲ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎಲ್ ಎನ್ ಕೂಡೂರು ಹೃದಯಾಘಾತದಿಂದ ನಿಧನ

0
image_editor_output_image-918117448-1719721560155

ವಿಟ್ಲ ನಿವಾಸಿ, ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ, ವಿಠ್ಠಲ್ ಎಜ್ಯುಕೇಶನ್ ಸೊಸೈಟಿ ಸಂಚಾಲಕ ಎಲ್ ಎನ್ ಕೂಡೂರು ನಿಧನರಾದರು.

ಇವರು ಕೃಷಿಕರಾಗಿದ್ದು, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ ಹಲವು ವರ್ಷಗಳ ವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಹೃದಯಾಘಾತ ಕಾಣಿಸಿಕೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಮದ್ಯಾಹ್ನ ವೇಳೆಗೆ ಮೃತದೇಹ ಮನೆಗೆ ಆಗಮಿಸಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!