May 5, 2026

ಬೆಳ್ತಂಗಡಿ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

0
image_editor_output_image357729742-1719910662594.jpg

ಬೆಳ್ತಂಗಡಿ: ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು.

ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!