ಬೆಂಗಳೂರು: ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (25) ಸೂಸೈಡ್ ಮಾಡಿಕೊಂಡ ಜೋಡಿ. ವಿದ್ಯಾರ್ಥಿನಿಯು ತಲಘಟ್ಟಪುರ ಸಮೀಪದ ಅಂಜನಾಪುರ ವಾಸವಿದ್ದರೆ, ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿ. ಇವರಿಬ್ಬರು ಜುಲೈ 1 ರಂದು ನಾಪತ್ತೆಯಾಗಿದ್ದರು.