June 27, 2026

ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ ಘೋಷಣೆ

0
image_editor_output_image1287259797-1720059798710

ಬಂಟ್ವಾಳ: ತೀವ್ರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.


ಈ ದಿನ ತುಂಬಾ ಮಳೆ ಬರುತ್ತಿರುವ ಕಾರಣ (ರಾತ್ರಿಯೂ ಮಳೆಸುರಿದ ಕಾರಣ) ತೋಡು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿರುವ ಕಾರಣ ಈ ದಿನ 4-07-2024 ರಂದು  ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ದಯವಿಟ್ಟು ನಿಮ್ಮ ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆವಹಿಸುವಂತೆ  ತಾಲೂಕಿನ ತಹಶೀಲ್ದಾರ್ ಅವರು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!