ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು reporter July 4, 2024 0 ಉಡುಪಿ : ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಇಂದು (ಬುಧವಾರ) ಹೃದಯಾಘಾತದಿಂದ ನಿಧನಳಾಗಿದ್ದಾಳೆ. Post navigation Previous: ಬೆಳ್ತಂಗಡಿ: ವಿಷ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆNext: ಕೇಂದ್ರ ಸರ್ಕಾರ ಆರಂಭಿಸಿದ್ದ ಭಾರತ್ ರೈಸ್ ಮಾರಾಟ ಸ್ಥಗಿತ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಾಣಿ: ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ reporter_2 September 28, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾಸರಗೋಡು: KSEB ವಿದ್ಯುತ್ ಕೇಬಲ್ ಕಳವು: ಬಂಟ್ವಾಳದ ವ್ಯಕ್ತಿ ಸೇರಿ ನಾಲ್ವರ ಬಂಧನ reporter September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹24 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ reporter_2 September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.