May 5, 2026

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಜಖಂ

0
image_editor_output_image529959663-1720248414862

ವಿಟ್ಲ: ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ನಡೆದಿದೆ.

ಬೆಳಿಗ್ಗೆನಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಶಬರಿ ರತ್ನಾಕರ ಎಂಬವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ಮರ ಬಿದ್ದಿದೆ. ತಕ್ಷಣವೇ ಸ್ಥಳೀಯರು ಕಾರಿನ ಮೇಲೆ ಬಿದ್ದಿರುವ ಮರವನ್ನು ತೆರವುಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!