May 5, 2026

ಮನೆಯವರಿಂದಲೇ ಯುವತಿಯ ಬರ್ಬರವಾಗಿ ಹತ್ಯೆ

0
image_editor_output_image-314751439-1720250008175.jpg

ಜೈಪುರ: ರಾಜಸ್ಥಾನದ ಝಲಾವರ್‌ನಲ್ಲಿ 24 ವರ್ಷದ ಯುವತಿಯೊಬ್ಬಳು ತಾನು ಇಷ್ಟಪಟ್ಟವನನ್ನು ಮದುವೆಯಾದ ಕಾರಣಕ್ಕೆ ಆಕೆಯ ಮನೆಯವರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ವಿವರಗಳ ಪ್ರಕಾರ, ಪತಿಯ ಮುಂದೆಯೇ ಯುವತಿಯನ್ನು ಆಕೆಯ ಕುಟುಂಬಸ್ಥರು ಅಪಹರಣ ಮಾಡಿದ್ದಾರೆ. ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಲ್ಲದೇ ಆಕೆಯ ಮೃತದೇಹವನ್ನು ಸುಡಲಾಗಿದೆ.

Leave a Reply

Your email address will not be published. Required fields are marked *

error: Content is protected !!