ನಮ್ಮ ಕರಾವಳಿ ವಿಟ್ಲ: ಚಾಲಕನ ನಿಯಂತ್ರಣ ಕಳೆದು ಕಾಲುವೆಗೆ ಬಿದ್ದ ಕಾರು: admin July 7, 2024 0 ವಿಟ್ಲ : ಬೈಕ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಬಿದ್ದ ಘಟನೆ ವಿಟ್ಲದ ಅರಮನೆ ರಸ್ತೆಯ ಭಗವತಿ ದೇವಸ್ಥಾನದ ಮುಂಭಾಗ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಕಾರು ಜಖಂ ಗೊಂಡಿದ್ದು ಪುಣಚ ಮೂಲದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. Post navigation Previous: ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆNext: ಕಾಸರಗೋಡು: ನಾಗರಹಾವು ಕಚ್ಚಿ ಮಹಿಳೆ ಮೃತ್ಯು: ಅಂತ್ಯಸಂಸ್ಕಾರ ವೇಳೆ ಆಗಮಿಸಿದ ಹಾವು More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಾಣಿ: ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ reporter_2 September 28, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾಸರಗೋಡು: KSEB ವಿದ್ಯುತ್ ಕೇಬಲ್ ಕಳವು: ಬಂಟ್ವಾಳದ ವ್ಯಕ್ತಿ ಸೇರಿ ನಾಲ್ವರ ಬಂಧನ reporter September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹24 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ reporter_2 September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.