May 5, 2026

ಕಣಿವೆಗೆ ಉರುಳಿದ ಬಿದ್ದ ಬಸ್: ಇಬ್ಬರು ಮಕ್ಕಳು ಸಾವು

0
image_editor_output_image1474424305-1720387793987.jpg

ಗಾಂಧಿನಗರ: ಸುಮಾರು 70 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಣಿವೆಗೆ ಉರುಳಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿರುವ ಘಟನೆ ಗುಜರಾತ್‌ನ ಸಪುತಾರಾದಲ್ಲಿ ನಡೆದಿದೆ.

ಐಷಾರಾಮಿ ಬಸ್‌ನಲ್ಲಿ ಸುಮಾರು 70 ಮಂದಿ ಪ್ರಯಾಣಿಕರಿದ್ದರು ಎಂದು ಅಂದಾಜಿಸಲಾಗಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಸಪೂತರಾ ಪೊಲೀಸರು ಹಾಗೂ 108 ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

error: Content is protected !!