ಉಳ್ಳಾಲ ಖಾಝಿ ಕೂರ ತಂಙಳ್ ನಿಧನ
ಮಂಗಳೂರು: ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿ ಬಹುಃ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ( ಕೂರ ತಂಙಳ್ ) ರವರು ಇದೀಗ ಅವರ ಇಟ್ಟಿಕುಳಂ ಮನೆಯಲ್ಲಿ ನಿಧನರಾದರು.
ಈಗ ಕೂರತ್ ತಂಙಳ್ ರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್ ನಲ್ಲಿ ಜನಾಝ ನಮಾಝ್ ನಡೆಯಲಿದೆ.
ರಾತ್ರಿ 9 ಗಂಟೆಗೆ ಕೂರತ್ ಮಸೀದಿ ವಠಾರದಲ್ಲಿ ದಫನ್ ಕಾರ್ಯ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.





