May 5, 2026

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ತಗ್ಗು ಪ್ರದೇಶಗಳು ಜಲಾವೃತ

0
image_editor_output_image1290423014-1720426479689.jpg

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶದಲ್ಲಿ ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹ ಗೊಂಡು ವಾಹನ ಸವಾರರು ಪರದಾಡಿದರು.

Leave a Reply

Your email address will not be published. Required fields are marked *

error: Content is protected !!