ನಮ್ಮ ಕರಾವಳಿ ಜುಲೈ 9 ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಣೆ: ದ.ಕ ಜಿಲ್ಲಾಧಿಕಾರಿ ಆದೇಶ admin July 8, 2024 0 ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. Post navigation Previous: ಉಡುಪಿ: ನೀರಿನಲ್ಲಿ ಕೊಚ್ಚಿಕೊಂಡು ಹೋದ ಕಾರು: ಕಾರಿನಲ್ಲಿದ್ದ ನಾಲ್ವರು ಪಾರುNext: ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಾಣಿ: ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ reporter_2 September 28, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾಸರಗೋಡು: KSEB ವಿದ್ಯುತ್ ಕೇಬಲ್ ಕಳವು: ಬಂಟ್ವಾಳದ ವ್ಯಕ್ತಿ ಸೇರಿ ನಾಲ್ವರ ಬಂಧನ reporter September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹24 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ reporter_2 September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.