March 17, 2026

ಆಟೋ ರಿಕ್ಷಾ, ಕಾರಿನ ನಡುವೆ ಅಪಘಾತ: 6 ಮಂದಿ ಸಾವು

0
image_editor_output_image-452897379-1720504894456.jpg

ಪಾಟ್ನಾ: ಬಿಹಾರದ ಬೇಗುಸರಾಯ್‍ನಲ್ಲಿ ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಇತರ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ.

ಅಪಘಾತದ ಸ್ಥಳದ ವೀಡಿಯೋಗಳನ್ನು ಜನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾದ ಸಂತ್ರಸ್ತರ ರಕ್ತಸಿಕ್ತ ದೇಹಗಳು ವೀಡಿಯೋದಲ್ಲಿ ದಾಖಲಾಗಿವೆ. ಇದ

Leave a Reply

Your email address will not be published. Required fields are marked *

You may have missed

error: Content is protected !!