May 6, 2026

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ನಾಲ್ವರಿಗೆ ಗಾಯ

0
image_editor_output_image1698213993-1720505875079.jpg

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ.

ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!