May 5, 2026

ಉಡುಪಿ: ಟೆಂಪೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

0
image_editor_output_image1477802900-1720508992857.jpg

ಉಡುಪಿ: ವೈಯುಕ್ತಿಕ ಕಾರಣಗಳಿಂದ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಮಡ ಘಟನೆ ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಉದ್ಯಾವರ ಬೋಳಾ‌ರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!