May 5, 2026

ಉಡುಪಿ: ಸಿಎ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಆತ್ಮಹತ್ಯೆ

0
image_editor_output_image2120774567-1720594214882.jpg

ಉಡುಪಿ: ಖಾಸಗಿ ಕಾಲೇಜೊಂದರಲ್ಲಿ ಸಿಎ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ(20 ವ) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಣಿಪಾಲ ಹೆರ್ಗ ಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ ತಂದೆ ಮಹೇಶ್ ಹಾಗೂ ತಾಯಿಯೊಂದಿಗೆ ಹೆರ್ಗ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!