March 19, 2026

ಉಡುಪಿ: ಉದ್ಯಮಿ ಸುರೇಂದ್ರ ಶೆಟ್ಟಿಯ ಕೊಲೆಗೆ ಯತ್ನಿಸಿದ ಅರೊಪಿಯ ಬಂಧನ

0
image_editor_output_image-999904410-1720594703455.jpg

ಉಡುಪಿ : ಉಡುಪಿ ಜಿಲ್ಲೆಯ ಉದ್ಯಮಿ, ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್‌ಎಸ್ಎಸ್ ಟ್ರಾವೆಲ್ಸ್ ಎಂಬ ಸಂಸ್ಥೆಯ ಮಾಲೀಕ ಸತೀಶ್ ಶೆಟ್ಟಿ (53)ಬಂಧಿತ ಆರೋಪಿಯಾಗಿದ್ದಾನೆ.

ಉದ್ಯಮಿ ಸುರೇಂದ್ರ ಶೆಟ್ಟಿ ಪತ್ನಿ ಸಹನಾ ಸುರೇಂದ್ರ ಶೆಟ್ಟಿಯವರು ಕುಂದಾಪುರ ನಗರದ ಎ.ಎಸ್‌ ಟ್ರೇಡರ್‌ ಎಂಬ ಪ್ಲ್ಯಾಟ್ ನಲ್ಲಿ ಮಳೆ ನೀರಿಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರು. ಇದೇ ಸಂದರ್ಭ ಮೊದಲ ಮಹಡಿಯಲ್ಲಿದ್ದ ಆರೋಪಿ ಸತೀಶ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಸುರೇಂದ್ರ ಶೆಟ್ಟಿಗೆ ಕರೆ ಮಾಡಿ ಅವಾಚ್ಯವಾಗಿ ಬೈದಿದ್ದ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!