March 19, 2026

ಡಬಲ್ ಡೆಕ್ಕರ್ ಬಸ್, ಟ್ಯಾಂಕರ್‌ಗೆ ನಡುವೆ ಭೀಕರ ಅಪಘಾತ: 18 ಮಂದಿ ಸಾವು, 19 ಜನರು ಗಂಭೀರ

0
image_editor_output_image1113622927-1720594919184.jpg

ಉನ್ನಾವ್: ಉತ್ತರ ಪ್ರದೇಶದ ಉನ್ನಾವ್ ನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಡಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ ಬಿಹಾರದ ಮೋತಿಹಾರಿಯಿಂದ ದೆಹಲಿಗೆ ತೆರಳುತ್ತಿದ್ದ ಗರ್ಹಾ ಗ್ರಾಮದ ಬಳಿ ಹಾಲಿನ ಟ್ಯಾಂಕರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದ್ದು, ಜನರು ಬಸ್ ನಿಂದ ಎಸೆಯಲ್ ಪಟ್ಟಿದ್ದಾರೆ ಎಂದು ಎಂದು ಎಂದು ಉನ್ನಾವಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!