ನಮ್ಮ ಕರಾವಳಿ ರಾಹುಲ್ ಗಾಂಧಿ ಬಗ್ಗೆ ಪ್ರಚೋದನಕಾರಿ ಹೇಳಿಕೆ: ಶಾಸಕ ಭರತ್ ಶೆಟ್ಟಿ ವಿರುದ್ಧ FIR ದಾಖಲು reporter July 10, 2024 0 ಮಂಗಳೂರು : ರಾಹುಲ್ ಗಾಂಧಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್ ನೀಡಿದ ದೂರಿನಂತೆ ಕೇಸು ದಾಖಲಾಗಿದೆ. ಕಾವೂರು ಠಾಣೆಯಲ್ಲಿ ಬಿಎನ್ಎಸ್ 353 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. Post navigation Previous: ವಿಟ್ಲ: ವಿಟ್ಲ ಜೆಸಿಐ ವತಿಯಿಂದ ಎಲ್. ಎನ್. ಕೂಡೂರುಗೆ ನುಡಿನಮನ ಕಾರ್ಯಕ್ರಮNext: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಶಾಸಕ ಭರತ್ ಶೆಟ್ಟಿ ಭಯೋತ್ಪಾದಕನೇ?: ಮಂಜುನಾಥ್ ಭಂಡಾರಿ ವಾಗ್ದಾಳಿ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಾಣಿ: ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ reporter_2 September 28, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾಸರಗೋಡು: KSEB ವಿದ್ಯುತ್ ಕೇಬಲ್ ಕಳವು: ಬಂಟ್ವಾಳದ ವ್ಯಕ್ತಿ ಸೇರಿ ನಾಲ್ವರ ಬಂಧನ reporter September 28, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹24 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ reporter_2 September 28, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.