March 18, 2026

ನನ್ನನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು: ಸಂಸದೆ ನಟಿ ಕಂಗನಾ ರಣಾವತ್

0
image_editor_output_image975502704-1720763050363.jpg

ಹಿಮಾಚಲ ಪ್ರದೇಶ: ಮಂಡಿಯಿಂದ ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತೆಗೆದುಕೊಂಡು ಬರಬೇಕು ಎಂದು ಹೇಳಿದ್ದು ಇದೀಗ ವಿವಾದ ಹುಟ್ಟುಹಾಕಿದೆ. ನನ್ನ ಕ್ಷೇತ್ರದ ಜನರು ನನ್ನನ್ನು ಯಾವುದೇ ಕಾರಣಕ್ಕೆ ಭೇಟಿಯಾಗಲು ಬಯಸಿದರೆ ಅವರು ಆಧಾರ್ ಕಾರ್ಡ್ ತರಬೇಕು ಎಂದು ಹೇಳಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದ ಜನರು ನನ್ನನ್ನು ಭೇಟಿ ಮಾಡಲು ಬಯಸಿದರೆ, ಅವರು ಆಧಾರ್ ಕಾರ್ಡ್ ತಂದರೆ ಒಳ್ಳೆಯದು ಏಕೆಂದರೆ ಅವರು ಮಂಡಿ ಸಂಸದೀಯ ಕ್ಷೇತ್ರದವರೇ ಅಥವಾ ಬೇರೆ ಜನರಿರಬಹುದಾ ಎಂಬುದು ತಿಳಿಯುತ್ತದೆ ಎಂದು ಕಂಗನಾ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!