March 25, 2026

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಕಾರು

0
image_editor_output_image1117260806-1720990768400.jpg

ಉಡುಪಿ: ಪರ್ಕಳದ ಬಿಎಂ ಶಾಲೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಘಟನೆ ರವಿವಾರ ಸಂಜೆ ವೇಳೆ ನಡೆದಿದೆ.

ಮಣಿಪಾಲದಿಂದ ಪರ್ಕಳದತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಹೊಡೆದು ಅನಂತರ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!