ನಮ್ಮ ಕರಾವಳಿ ದ.ಕ ಜಿಲ್ಲೆ ನಾಳೆ ಜು.16 ಶಾಲಾ ಕಾಲೇಜುಗಳಿಗೆ ರಜೆ reporter July 15, 2024 0 ಬಂಟ್ವಾಳ: ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆ ಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವನ್ನು ಅನುಸರಿಸಿ ದ.ಕ.ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ,ಪ್ರೌಡ,ಅನುದಾನಿತ ಹಾಗೂ ಪಿಯುಸಿ ವರೆಗೆ ಶಾಲೆಗಳಿಗೆ ಜುಲೈ 16 ರಂದು ರಜೆಯನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ. Post navigation Previous: ಉಡುಪಿ: ನಿಂತಿದ್ದ ಖಾಸಗಿ ಬಸ್ಸಿಗೆ ಬೈಕ್ ಢಿಕ್ಕಿ: ಬೈಕ್ ಸವಾರ ಗಂಭೀರNext: ಉಪ್ಪಿನಂಗಡಿ: ವಿದ್ಯುತ್ ಸ್ಪರ್ಶ, ಯುವಕ ಸಾವು More Stories ನಮ್ಮ ಕರಾವಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆ: ನೂತನ ಅಧ್ಯಕ್ಷರಾಗಿ ಶಶಿ ಕೇಪುಳಗುಡ್ಡೆ ಆಯ್ಕೆ admin September 27, 2026 0 ನಮ್ಮ ಕರಾವಳಿ ಕುಳಾಲು: ಸರಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಕೆಲವು ವ್ಯಕ್ತಿಗಳಿಂದ ವಿರೋಧ: ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯವಿಲ್ಲ: ಸುಭಾಶ್ಚಂದ್ರ ಶೆಟ್ಟಿ ಕುಳಾಲು admin September 27, 2026 0 ನಮ್ಮ ಕರಾವಳಿ ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದ ಪ್ರಕರಣ: ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು admin September 27, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.