March 25, 2026

ಉಡುಪಿ: ಮನೆಯಲ್ಲಿ ಬೆಂಕಿ ಅವಘಡ: ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕನ ಪತ್ನಿಯೂ ಮೃತ್ಯು

0
image_editor_output_image354128806-1721121512268.jpg

ಉಡುಪಿ: ಸೋಮವಾರ ಮುಂಜಾನೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿಆಸ್ಪತ್ರೆಯಲ್ಲಿ ಜು.16ರ ಮಂಗಳವಾರ ನಿಧನ ಹೊಂದಿದರು.

ಇವರ ಪತಿ ರಮಾನಂದ ಶೆಟ್ಟಿ ಜು.15ರ ಸೋಮವಾರ ಸಾವನ್ನಪ್ಪಿದ್ದರು. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!