ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಬಾಳ್ತಿಲ ಗ್ರಾಮ ಬಂಟ್ವಾಳ ತಾಲೂಕು ಕುರ್ಮಾನು ನಿವಾಸಿ ಇಬ್ರಾಹಿಂ ಖಲೀಲ್ (27) ಎಂದು ಗುರುತಿಸಲಾಗಿದೆ.
ಆರೋಪಿ ಇಬ್ರಾಹಿಂ ಖಲೀಲ್ ಎಂಬಾತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಲಾಗಿತ್ತು.
