July 3, 2026

ತೋಟದ ಮೇಲೆ ವಕ್ರ ದೃಷ್ಟಿ ಬೀಳದಂತೆ ನಟಿಯರ ಫೋಟೊ ಅಳವಡಿಸಿದ ರೈತ

0
image_editor_output_image-1519742343-1721196605997.jpg

ಚಿಕ್ಕಬಳ್ಳಾಪುರ: ಟೊಮೆಟೊ ತೋಟದ ಮೇಲೆ ಯಾರ ವಕ್ರ ದೃಷ್ಟಿಯೂ ಬೀಳಬಾರದು ಅಂತ ದೃಷ್ಟಿ ದೋಷ ನಿವಾರಣೆಗೆ ಚಿಕ್ಕಬಳ್ಳಾಪುರದ ರೈತರೊಬ್ಬರು ವಿಭಿನ್ನ ಐಡಿಯಾ ಮಾಡಿದ್ದಾರೆ.

ಟೊಮೆಟೊ ತೋಟದಲ್ಲಿ ದೃಷ್ಟಿಬೊಂಬೆಗೆ ಬದಲಾಗಿ ನಟಿ ರಚಿತಾ ರಾಮ್ ಹಾಗೂ ಮಾದಕ ನಟಿ ಸನ್ನಿ ಲಿಯೋನ್ ಬ್ಯಾನರ್ ಕಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಯುವ ರೈತ ದೀಪಕ್ ಈ ಐಡಿಯಾ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!