ನಮ್ಮ ಕರಾವಳಿ ಭಾರೀ ಮಳೆ ಹಿನ್ನೆಲೆ: ಜುಲೈ 19 ನಾಳೆ ದ.ಕ ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜ್ ಗಳಿಗೆ ರಜೆ ಘೋಷಣೆ admin July 18, 2024 0 ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ: 19-07-2024 ರಂದು ರಜೆಯನ್ನು ಘೋಷಿಸಲಾಗಿದೆ. Post navigation Previous: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿNext: ಕಟ್ಟತ್ತಿಲ ಜುಮಾ ಮಸೀದಿಯಲ್ಲಿ ಜುಲೈ 19 ರಂದು ಕೂರತ್ ತಂಙಳ್ ಅನುಸ್ಮರಣೆ More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.