March 20, 2026

ಬಂಟ್ವಾಳ: ಲಾರಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟ ಮಾಡುತ್ತಿದ್ದಾಗ ಗ್ಯಾಸ್ ಸೋರಿಕೆ

0
image_editor_output_image-734583181-1721539050232

ಬಂಟ್ವಾಳ :ಲಾರಿಯಲ್ಲಿ ಸಾಗಿಸುತ್ತಿದ್ದ ಸಿ.ಎನ್ .ಜಿ ಗ್ಯಾಸ್ ಸೋರಿಕೆಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಕೊಪ್ಪ ಎಂಬಲ್ಲಿ ಘಟನೆ ನಡೆದಿದ್ದು ಮಂಗಳೂರಿನಿಂದ ಬೆಳ್ತಂಗಡಿ ಗೆ ಸಾಗಾಟ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!