ಬಂಟ್ವಾಳ: ಮಾಣಿಮಜಲು ಗ್ರಾಮದ ಯುವಕ ನಾಪತ್ತೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮಾಣಿಮಜಲು ಗ್ರಾಮದ ಯುವಕ ಸಮದ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂರು ಮಕ್ಕಳ ತಂದೆಯಾದ ಸಮದ್ ಕಾಣೆಯಾಗಿದ್ದು, ಸಮದ್ ಯುವಕನನ್ನು ಎಲ್ಲಿಯಾದರೂ ಕಂಡಲ್ಲಿ ತಕ್ಷಣ ಬಂಟ್ವಾಳ ಟೌನ್ ಪೋಲಿಸ್ ಠಾಣೆಗೆ ತಿಳಿಸಿ ಇಲ್ಲವೇ +91 90082 18612, +91 9901090586 ಸಂಖ್ಯೆಗೆ ಕರೆ ಮಾಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.




